21.5 C
Bengaluru
Friday, October 18, 2024

3 ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ:ಸಿಎಂ

ಬೆಂಗಳೂರು ನ22;ಸಿಎಂ ಘೋಷಣೆ ಮೀನುಗಾರಿಕಾ ಸಮುದಾಯದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ‘ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂ. ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮಹಿಳಾ ಮೀನುಗಾರರಿಗೆ ನೀಡುತ್ತಿರುವಂತೆ ಪುರುಷ ಮೀನುಗಾರರಿಗೂ 73 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಮುಂದಿನ ವರ್ಷ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.ಮತ್ಸ್ಯಾಶ್ರಯ(Fish shelter) ಯೋಜನೆಯಡಿ ಮುಂದಿನ ವರ್ಷದಿಂದ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಹಣ ಮೀಸಲಿಡುವುದಾಗಿ ತಿಳಿಸಿದ್ದಾರೆ.ಮಹಿಳಾ ಮೀನುಗಾರರಿಗೆ ನೀಡುತ್ತಿರುವಂತೆ ಪುರುಷ ಮೀನುಗಾರರಿಗೂ ಮೂರು ಲಕ್ಷ ಬಡ್ಡಿ ರಹಿತ ಸಾಲ ನೀಡುವಂತೆ ಒತ್ತಾಯವಿದೆ.ಮೀನುಗಾರಿಕೆ ವಿವಿ ಸ್ಥಾಪನೆ, ಕೆರೆ ಗುತ್ತಿಗೆ ಅವಧಿ ವಿಸ್ತರಣೆ ಬಗ್ಗೆ ಪರಿಶೀಲನೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.ವಿಶ್ವ ಮೀನುಗಾರಿಕೆ(fishing) ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಬಳಸುವ ಮತ್ವವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಅಗತ್ಯವಿದೆ ಬಳಿಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ(Banqut hall) ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೀನುಗಾರಿಕೆ ವಿಶ್ವ ಸರ್ಕಾರ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಸಿಎಂ ಮಾಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ವರ್ಷದಿಂದ ಮೀನುಗಾರ ಸದಸ್ಯರುವ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ವಿವರಿಸಿದರು.ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ರಾಜಕೀಯ ವೆ. ಕಾರ್ಯದರ್ಶಿ ಗೋವಿಂದರಾಜು, ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಕೆ.ಫಾಹಿಮ್. ನ್ನು ಮೀನುಗಾರರು, ಮೀನು ಕೃಷಿಕರು, ಸಂಘ-ಸಂಸ್ಥೆಯ ಸದಸ್ಯರುಗಳು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img