29.2 C
Bengaluru
Sunday, February 25, 2024

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ

#4 Transfer # IPS #Officers

ಬೆಂಗಳೂರು: 33 ಡಿವೈಎಸ್‌ಪಿ, 132 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ(Transfer) ಬೆನ್ನಲ್ಲೇ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು.

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಅಮಿತ್ ಸಿಂಗ್: ಡಿಐಜಿ, ದಕ್ಷಿಣ ವಲಯ

ಡಾ. ಎಂ.ಬಿ. ಬೋರಲಿಂಗಯ್ಯ: ಡಿಐಜಿ, ಪಶ್ಚಿಮ ವಲಯ

ಎಸ್.ಪಿ‌. ದೇವರಾಜು: ಎಸ್ಪಿ, ಕಲಬುರಗಿ

ಎ. ಶ್ರೀನಿವಾಸುಲು: ಡಿಸಿಪಿ ಸಂಚಾರ, ದಕ್ಷಿಣ ವಿಭಾಗ, ಬೆಂಗಳೂರು ನಗರ

Related News

spot_img

Revenue Alerts

spot_img

News

spot_img