28.2 C
Bengaluru
Wednesday, July 3, 2024

ರೈತರಿಗೆ 5 ತಾಸು ನಿರಂತರ ವಿದ್ಯುತ್‌: ಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು;ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ(Power demand) ತೀವ್ರ ಹೆಚ್ಚಾಗಿದ್ದು, ರೈತರಿಗೆ ಕೃಷಿ ಪಂಪ್ ಸೆಟ್(Agricultural pump set) ಬಳಕೆಗೆ ನಿತ್ಯ ಐದು ಗಂಟೆಗಳ ತಡೆರಹಿತ 3-ಫೇಸ್(Threefase) ವಿದ್ಯುತ್ ಪೂರೈಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಉಪಕ್ರಮಗಳ ಬಗ್ಗೆ ತಾಕೀತು ಮಾಡಲಾಗಿದೆ. ಬೇಡಿಕೆ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ 3 ಫೇಸ್‌ಗಳಲ್ಲಿ ನಿರಂತರ 5 ಗಂಟೆಗಳ ಕಾಲ ಲೋಡ್ ಶೆಡ್ಡಿಂಗ್ ಆಗದಂತೆ ವಿದ್ಯುತ್ ನೋಡಿಕೊಳ್ಳುವಂತೆ ದಲ್ಲಿ ಪೂರೈಕೆ ಮಾಡಬೇಕು ಎಂದು ವಿದ್ಯುತ್‌ ನವೆಂಬರ್‌ನಿಂದ 1500 ಮೆಗಾವ್ಯಾಟ್ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು.ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಿಲ್ಲ. ಮಳೆ ಕೊರತೆಯಾಗಿ ಉತ್ಪಾದನೆ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಜವಾಬ್ದಾರಿ ಇಂಜಿನಿಯರ್‌ಗಳು ಕ್ಷೇತ್ರ ಕಾರ್ಯಕ್ಕೆ ಇಳಿದು ವಿದ್ಯುತ್ ಪೂರೈಕೆ ಮತ್ತು ವಿತರಣೆ ಮೇಲ್ವಿಚಾರಣೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.ಹಿಂದಿನ ಸರ್ಕಾರದ ವೈಫಲ್ಯ, ಕುಂಠಿತವಾಗಿದೆ. ಈ ವಿಷಯವನ್ನು ರೈತರಿಗೆ ಮಳೆಯಿಲ್ಲದೆ ಮನವರಿಕೆ ಮಾಡಿಕೊಡಬೇಕು. ವಿದ್ಯುತ್ ಸರಬರಾಜು ಕೊರತೆ ಬಗ್ಗೆ ಮನವರಿಕೆ ಅರಿತುಕೊಂಡು ಕೆಲಸ ನಿರ್ವಹಿಸಬೇಕು,ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related News

spot_img

Revenue Alerts

spot_img

News

spot_img