24.7 C
Bengaluru
Wednesday, January 15, 2025

ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಇಂದು

#Modi’ #Pariksha #Pay Discussion #Program Today

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಪರೀಕ್ಷಾ ಪೇ ಚರ್ಚಾ(Exam Pay Discussion) 2024’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮವು ದೆಹಲಿಯ ಐಟಿಪಿಒನ ಭಾರತ್ ಮಂಟಪದಲ್ಲಿ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.ದೇಶಾದ್ಯಂತ 10 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ಒತ್ತಡ ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಇಂದು ಬೆಳಿಗ್ಗೆ ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಒಟ್ಟು 205.65 2 2, 14.93 & 5.69 ಲಕ್ಷ ಪೋಷಕರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯ ಒತ್ತಡ ನಿವಾರಿಸುವ ಮಾರ್ಗಗಳ ಬಗ್ಗೆ ಸಾಮೂಹಿಕ ಕಾರ್ಯತಂತ್ರ ರೂಪಿಸಲು ಈ ಸಭೆಯನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ,ಅಧಿಕೃತ ಮಾಹಿತಿಯ ಪ್ರಕಾರ, ಒಟ್ಟು 205.62 ಲಕ್ಷ F, 14.93 4 5.69 ಪೋಷಕರು ಪರೀಕ್ಷಾ ಪೇ 28250F 20248 ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ 31.24 ಲಕ್ಷ 2, 5.60 3 8 23 1.95 ಪೋಷಕರು ಭಾಗವಹಿಸಿದ್ದರು.

ಜ.29 ರಂದು ಬೆಳಿಗ್ಗೆ 11 ಗಂಟೆಗೆ ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಲು ಅತ್ಯಂತ ಸ್ಮರಣೀಯ ಸಭೆ ಪರೀಕ್ಷಾ ಪೇ ಚರ್ಚಾವನ್ನು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಮಾಡಿದ್ದಾರೆ.ಇದು 7ನೇ ‘ಪರೀಕ್ಷೆ ಪೇ ಚರ್ಚಾ’ ಕಾರ್ಯಕ್ರಮವಾಗಿದೆ.ಇದರ ಜೊತೆಗೆ, ಇನ್‌ಸ್ಟಾಗ್ರಾಮ್‌ನಲ್ಲಿ ಲಿಂಕ್ ಹಂಚಿಕೊಂಡಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ವಿವಿಧ ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಲಿಂಕ್ ಕ್ಲಿಕ್ ಮಾಡಿದರೆ https://www.narendramodi.in/parikshapecharcha ವೆಬ್‌ಸೈಟ್ ತೆರೆಯುತ್ತದೆ. ವೆಬ್​ಸೈಟ್​ನ ಮುಖಪುಟದಲ್ಲಿ ವಿಡಿಯೋ, ಫೋಟೋ ಮತ್ತು ಪಠ್ಯದ ಮೂಲಕ ಸಲಹೆಗಳನ್ನು ನೀಡಲಾಗಿದೆ.ಕಾರ್ಯಕ್ರಮವನ್ನು ಡಿಡಿ ನ್ಯಾಷನಲ್, ಡಿಡಿ ನ್ಯೂಸ್, ಡಿಡಿ ಇಂಡಿಯಾ, ಪ್ರಮುಖ ಖಾಸಗಿ ವಾಹಿನಿಗಳು ಹಾಗೂ ಪ್ರಧಾನಿ ಮೋದಿಯವರ ಯೂಟ್ಯೂಬ್ ಚಾನೆಲ್ @Narendra Modiನಲ್ಲಿ ಬೆಳಿಗ್ಗೆ 11ಕ್ಕೆ ನೇರಪ್ರಸಾರದಲ್ಲಿ ವೀಕ್ಷಿಸಬಹುದು.

Related News

spot_img

Revenue Alerts

spot_img

News

spot_img