24.8 C
Bengaluru
Monday, October 7, 2024

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗ

ಬೆಂಗಳೂರು: ಎಡಿಜಿಪಿ ಅಲೋಕ್ ಕುಮಾರ್‌ ಸೇರಿದಂತೆ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ(Stategovernment) ಆದೇಶ ಹೊರಡಿಸಿದೆ.ರಾಜ್ಯದ ಇಬ್ಬರು ಐಎಎಸ್‌ ಅಧಿಕಾರಿಗಳಾದ (IPS Officers Transfer) ಎಡಿಜಿಪಿ ಅಲೋಕ್‌ ಕುಮಾರ್‌ ಮತ್ತು ರಾಮಚಂದ್ರ ರಾವ್‌ ಅವರನ್ನು ವರ್ಗಾವಣೆ(Tranfer) ಮಾಡಲಾಗಿದೆ ಮತ್ತು ಹಿರಿಯ ಅಧಿಕಾರಿ ರಾಮಚಂದ್ರ ರಾವ್ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದರೆ, ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕೆಲ ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.ಆದರೆ ಮತ್ತೆ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

Related News

spot_img

Revenue Alerts

spot_img

News

spot_img