Revenue Facts

ಆದಾಯ ಮೀರಿ ಆಸ್ತಿಗಳಿಕೆ ಕೇಸ್: ನ.10ಕ್ಕೆ ಸಿಬಿಐ ಅರ್ಜಿ ವಿಚಾರಣೆ – ಹೈಕೋರ್ಟ್

ನವದೆಹಲಿ: ಕೆಪಿಸಿಸಿ(KPCC) ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ(Property Gain Case) ಕೇಸ್ ಗೆ ಸಂಬಂಧಪಟ್ಟಂತೆ ಸಿಬಿಐ(CBI) ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಇದೀಗ ಸುಪ್ರೀಂ ಕೋರ್ಟ್(Supremecourt) ನವೆಂಬರ್ 10 ರಂದು ಮುಂದುಡಿದೆ.ಕೆಪಿಸಿಸಿ(KPCC) ಅಧ್ಯಕ್ಷ ಡಿಕೆ ವಿರುದ್ಧದ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೇಲ್ಮನವಿ(appeal) ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 10 ಅರ್ಜಿ ವಿಚಾರಣೆ ಮುಂದೂಡಿದೆ.ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸ್ಸು ಮಾಡಿದ್ದನ್ನು ಪ್ರಶ್ನಿಸಿದ್ದ ಡಿಕೆ, ಹೈಕೋರ್ಟ್ ವಿಭಾಗೀಯ ಪೀಠ ಡಿಕೆ ಶಿವಕುಮಾರ್ ಗೆ ರಿಲೀಫ್ ನೀಡಿತ್ತು. ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ವಿಭಾಗಿಯ ಪೀಠ ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ(CBI) ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್ ನವೆಂಬರ್ 10 ರಂದು ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣದ ಕುರಿತಂತೆ ವಿಚಾರಣೆಯನ್ನು ಮುಂದೂಡಿದೆ.ಅಕ್ಟೋಬರ್ 16ರಂದು ಸಿಬಿಐ(CBI)ನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಇಂದಿಗೆ ಅಂದರೆ ನವೆಂಬರ್ 7 ಕ್ಕೆ ಮುಂದೂಡಿತ್ತು. ಇದೀಗ ಮತ್ತೆ ನವೆಂಬರ್ 10ಕ್ಕೆ ಮುಂದೂಡಿದೆ.

Exit mobile version