22.6 C
Bengaluru
Wednesday, March 26, 2025

ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ

ಶಿವಮೊಗ್ಗ;ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕರೊಬ್ಬರು(Assistant Director of Social Welfare Department) ಲಂಚ ಕೇಳಿದ್ದ ಅಧಿಕಾರಿ ಲೋಕಾಯುಕ್ತ ಬಿದ್ದಿದ್ದಾರೆ.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಅವರು ಲಂಚ(Bribe) ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಗೋಪಿನಾಥ್ 15 ಸಾವಿರ ಬೇಡಿಕೆ ಇಟ್ಟಿದ್ದರು.ದೂರುದಾರನಿಂದ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Related News

spot_img

Revenue Alerts

spot_img

News

spot_img