29.1 C
Bengaluru
Wednesday, February 5, 2025

BBMP;ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ನಿಗದಿ, ರಾಜ್ಯ ಸರ್ಕಾರ ಅಧಿಸೂಚನೆ

ಬೆಂಗಳೂರು;ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ರಾಜ್ಯ ಸರ್ಕಾರ ಶುಕ್ರವಾರ 243 ವಾರ್ಡ್‌ಗಳ ಸಂಖ್ಯೆಯನ್ನು 225 ಕ್ಕೆ ಇಳಿಸಿ ಅಧಿಸೂಚನೆ ಹೊರಡಿಸಿದೆ.ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದ್ದು, ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ಕ್ಕೆ ಹೆಚ್ಚಿಸಲಾಗಿದೆ.ಬಿಬಿಎಂಪಿ ಈ ಹಿಂದೆ 198 ವಾರ್ಡ್‌ಗಳನ್ನು ಹೊಂದಿತ್ತು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ವಾರ್ಡ್ ವಿಂಗಡಣೆ ನಡೆಸಿ 243 ವಾರ್ಡ್ ಗಳಿಗೆ ಏರಿಕೆ ಮಾಡಲಾಗಿತ್ತು.ಆದರೆ ಈಗ ಕಾಂಗ್ರೆಸ್ ಸರಕಾರ 225 ವಾರ್ಡ್ ಗಳಿಗೆ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ.

Related News

spot_img

Revenue Alerts

spot_img

News

spot_img