Revenue Facts

20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ;ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ;ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಚಿತ್ರದುರ್ಗ ಮಾ. 16: ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್ ಕನೆಕ್ಷನ್ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಈ ಪೈಕಿ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಎಸ್ ಪಿ ವಾಸುದೇವ ಲೋಕಾಯುಕ್ತ ಇವರ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು ಪರಿಶೀಲನೆ ಕಾರ್ಯ ಮುಂದುವರೆದಿದೆ

Exit mobile version