Revenue Facts

ಬಿಡದಿಯ ವಂಡರ್ಲಾ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ

ಬಿಡದಿಯ ವಂಡರ್ಲಾ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ

ರಾಮನಗರ ಮೇ 10;ರಾಮನಗರ ಜಿಲ್ಲೆಯ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು(Incometax) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ವಂಡರ್ ಲಾ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ದಾಳಿ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ವಂಡರ್ ಲಾ ರೆಸಾರ್ಟ್ ನಲ್ಲಿ ಹಣ ಸಂಗ್ರಹಿಸಿಟ್ಟುರುವ ಬಗ್ಗೆ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

Exit mobile version