25 C
Bengaluru
Monday, December 23, 2024

Karnataka Budget 2023:ಬಜೆಟ್​​ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಯೋಜನೆ ಘೋಷಣೆ

ಬೆಂಗಳೂರು;ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದಾರೆ.

*45 ಸಾವಿರ ಕೋಟಿ ಅನುದಾನ ಘೋಷಣೆ ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ

*ಇಂದಿರಾ ಕ್ಯಾಂಟಿನ್‌ಗೆ ಮರುಜೀವ ಇಂದಿರಾ ಕ್ಯಾಂಟಿನ್ ಮರು ಸ್ಥಾಪನೆಗೆ 100 ಕೋಟಿ

*ನಮ್ಮಮೆಟ್ರೋಗೆ 30 ಸಾವಿರ ಕೋಟಿ ಅನುದಾನ 300 ಹೈಟೆಕ್ ಹಬ್‌ಗಳ ಸ್ಥಾಪನೆಗೆ ಒತ್ತು

*ಇಂದಿರಾ ಕ್ಯಾಂಟೀನ್ ಗೆ ಹೊಸ ಮೆನುವಿನ ಯೋಜನೆ

* ಮೆಟ್ರೋ , ಬೆಂಗಳೂರು ಉಪನಗರ ರೈಲು ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಯೋಜನೆ.

*ಮಳೆ ಅನಾಹುತ ತಪ್ಪಿಸಲು ರಾಜಕಾಲುವೆ ಒತ್ತುವರಿ ತೆರವು

* ತಾಜ್ಯ ನಿರ್ವಾಹಣೆ 1411 ಕೋಟಿ ರೂ. ಮೀಸಲು.

*ಸಂಚಾರ ದಟ್ಟಣೆ ನಿರ್ವಾಹಣೆಗೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಪ್ಲ್ಯಾನ್

*ಬೆಂಗಳೂರು ವೈಟ್‌ ಟಾಪಿಂಗ್ , ರಸ್ತೆ ಅಭಿವೃದ್ದಿ

 

 

Related News

spot_img

Revenue Alerts

spot_img

News

spot_img