Revenue Facts

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಸ್ಟಡಿ ಸೆಂಟರ್‌ನ ಮೂವರನ್ನು ಬಂಧಿಸಿದ್ದಾರೆ.ಸ್ಟಡಿ ಸೆಂಟರ್​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.ಪ್ರಭುರಾಜ್, ಮೈಲಾರಿ, ಮೊಹಮ್ಮದ್ ತೈಹೀದ್ ಬಂಧಿತ ಆರೋಪಿಗಳು.ಸ್ಟಡಿ ಸೆಂಟರ್ ​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ. KIOS ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಸ್ಟಡಿ ಸೆಂಟರ್ ನಡೆಸುತ್ತಿದ್ದರು. ಪೊಲೀಸರು ದಾಳಿ ವೇಳೆ 7100 ಅಂಕಪಟ್ಟಿ, 5500 ಉತ್ತರ ಪ್ರತಿಗಳು, 25 ಅಡ್ಮಿಷನ್ ರಿಜಿಸ್ಟರ್​​ಗಳು ಪತ್ತೆಯಾಗಿವೆ.ಬಂಧಿತರಿಂದ ಪದವಿ, ಎಸ್​ಎಸ್​ಎಲ್​ಸಿ, ಪಿಯು ಮಾರ್ಕ್ಸ್ ಕಾರ್ಡ್​ಗಳು, ಉತ್ತರ ಪ್ರತಿಗಳು, ಕಲರ್​ ಪ್ರಿಂಟರ್​​ ಮತ್ತು ಜೆರಾಕ್ಸ್ ಮಷಿನ್ ವಶಪಡಿಸಿಕೊಂಡಿದ್ದಾರೆ. .

Exit mobile version