ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಆ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ
ಕೋಲಾರ – ಕೊತ್ತೂರು ಮಂಜುನಾಥ್
ದಾಸರಹಳ್ಳಿ- ಧನಂಜಯ
ಚಿಕ್ಕಪೇಟೆ – ಆರ್ ವಿ ದೇವರಾಜ್
ಅಥಣಿ- ಲಕ್ಷ್ಮಣ ಸವದಿ
ಕೃಷ್ಣರಾಜ – ಎಂ.ಕೆ ಸೋಮಶೇಕರ್
ಶಿಖಾರಿಪುರ- ಗೋಣಿ ಮಾಲ್ತೇಶ್
ತೇರದಾಳ – ಸಿದ್ದು ಕೊಣ್ಣೂರರಚ
ತರಿಕೆರೆ- ಶ್ರೀನಿವಾಸ್
ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
ಅರಸಿಕೆರೆ- ಶಿವಲಿಂಗೇಗೌಡ
ಬೊಮ್ಮನಹಳ್ಳಿ – ಉಮಾಪತಿ ಗೌಡ
ಬೆಂಗಳೂರು ದಕ್ಷಿಣ- ಆರ್ ಕೆ ರಮೇಶ
ಮೂಡಿಗೆರೆ- ನಯನ ಮೋಟಮ್ಮ
ಮದ್ದೂರು- ಉದಯ್ ಗೌಡ‘
ಶಿವಮೊಗ್ಗ – ಯೋಗೇಶ್
ನವಲಗುಂದ- ಕೋನರೆಡ್ಡಿ
ಕುಂದಗೋಳ- ಕುಸುಮಾ ಶಿವಳ್ಳಿ
ಕಲಬುರಗಿ ಗ್ರಾಮೀಣ- ರೇವುನಾಯ್ಕ್ ಬೆಳಮಗಿ
ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ
ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್
ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್
ಬೆಳಗಾವಿ ದಕ್ಷಿಣ ಕ್ಷೇತ್ರ- ಪ್ರಭಾವತಿ ಮಾಸ್ತಿ ಮರಡಿ
ದೇವರಹಿಪ್ಪರಗಿ-ಶರಣಪ್ಪ ಟಿ.ಸುನಗಾರ
ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ
ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್ ರಾವ್
ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ
ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ
ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ
ಬಳ್ಳಾರಿ ನಗರ ಕ್ಷೇತ್ರ-ಭರತ್ ರೆಡ್ಡಿ
ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್
ಸಿಂಧನೂರು: ಹಂಪನಗೌಡ ಬಾದರ್ಲಿ
ಮಂಗಳೂರು ನಗರ- ಜೆ ಆರ್ ಲೋಬೋ
ಕಾರ್ಕಳ- ಉದಯ್ ಶೆಟ್ಟಿ
ಚನ್ನಪಟ್ಟಣ- ಗಂಗಾಧರ್ ಎಸ್
ಚಾಮರಾಜ (ಮೈಸೂರು) – ಹರೀಶ್ ಗೌಡ
ಜಗಳೂರು ಕ್ಷೇತ್ರ-ಬಿ.ದೇವೇಂದ್ರಪ್ಪ
ಹರಪನಹಳ್ಳಿ ಕ್ಷೇತ್ರ-ಎನ್.ಕೊಟ್ರೇಶ್
ಹೊನ್ನಾಳಿ ಕ್ಷೇತ್ರ-ಡಿ.ಜಿ.ಶಾಂತನಗೌಡ