26.7 C
Bengaluru
Sunday, December 22, 2024

ಜೆಡಿಎಸ್‌ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಜೆಡಿಎಸ್‌ 13 ಮಂದಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ.13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಹೀಗಿದೆ:

ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ (ಚಂದನ್ ಕುಮಾರ್),

ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೇರಾ,

ಯಾದಗಿರಿ – ಎ.ಬಿ. ಮಾಲಕರೆಡ್ಡಿ,

ಭಾಲ್ಕಿ- ರೌಫ್ ಪಟೇಲ್,

ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ,

ಮೊಳಕಾಲ್ಮೂರು – ಮಹಾದೇವಪ್ಪ,

ಪುಲಕೇಶಿನಗರ – ಅನುರಾಧ,

ಶಿವಾಜಿನಗರ – ಅಬ್ದುಲ್ ಜಫರ್ ಆಲಿ,

ಶಾಂತಿನಗರ- ಮಂಜುನಾಥ್ ಗೌಡ,

ಬೆಳ್ತಂಗಡಿ- ಅಶ್ರಫ್ ಅಲಿ ಕುಂಞ,

ಮಂಗಳೂರು ನಗರ ಉತ್ತರ – ಮೋಹಿನುದ್ದೀನ್ ಬಾವ,

ಮಂಗಳೂರು – ಅಲ್ತಾಫ್ ಕುಂಪಾಲ,

ಬಂಟ್ವಾಳ- ಪ್ರಕಾಶ್ ರಫಾಯಲ್ ಗೊಮ್ಸ್ ಹೆಸರನ್ನು ಪ್ರಕಟಿಸಲಾಗಿದೆ

ಈಗ ಪಟ್ಟಿ ಬಿಡುಗಡೆ ಮಾಡಿರುವ ಬಹುತೇಕ ಅಭ್ಯರ್ಥಿಗಳು ಬಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದಾರೆ.

Related News

spot_img

Revenue Alerts

spot_img

News

spot_img