16.9 C
Bengaluru
Wednesday, January 22, 2025

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ಕೊಟ್ಟ ಐಟಿ

ಬೆಂಗಳೂರು;ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆಯ(Income tax) ಅಧಿಕಾರಿಗಳು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಹತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬೆಂಗಳೂರಿನ ಸಿ.ವಿ ರಾಮನ್ ನಗರ, ಹುಳಿಮಾವು, ಬಾಗಮನೆ ಟೆಕ್ ಪಾರ್ಕ್ ಕೆಲ ಕಂಪನಿಗಳಲ್ಲಿ ಐಟಿ ವಂಚನೆ ಸಂಬಂಧ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.,ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿರುವಂತ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು, ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ಸಂಬಂಧಿಸಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

Related News

spot_img

Revenue Alerts

spot_img

News

spot_img