Revenue Facts

Jaipur Express;ಜೈಪುರ-ಮುಂಬೈ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಸಾವು

Jaipur Express;ಜೈಪುರ-ಮುಂಬೈ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಸಾವು

ಮುಂಬೈ:ಮಹಾರಾಷ್ಟ್ರದ ಫಾಲ್ವರ್ ಬಳಿ  ಮುಂಬೈ-ಜೈಪುರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದಿದೆ. ಚಲಿಸುತ್ತಿದ್ದ ರೈಲಿನಲ್ಲಿ ಆರ್ ಪಿ ಎಫ್ ಪೋಲಿಸ್ ಪೇದೆಯೊಬ್ಬ ಪರಿಣಾಮ ಒಬ್ಬ ಎಎಸ್ ಐ ಸೇರಿ ನಾಲ್ವರು ಏಕಾಏಕಿ ಗುಂಡಿನ ದಾಳಿ ನಡೆಸಿದ ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ವಾಲ್ವರ್ ಬಳಿ ನಡೆದಿದೆ.ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಆರ್‌ಪಿಎಫ್‌ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್‌ಐ, ಆರ್‌ಪಿಎಫ್‌ ಸಿಬ್ಬಂದಿ ಸೇರಿದಂತೆ ಒಟ್ಟು ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಗುಂಡಿನ ದಾಳಿ ನಡೆಸಿದ ಆರೋಪಿ ಪೇದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ರೈಲು ಜೈಪುರದಿಂದ ಮುಂಬಯಿ ಕಡೆಗೆ ಸಂಚರಿಸುತ್ತಿತ್ತು.ಆರೋಪಿ ಪೇದೆ ಚೇತನ್ ಸಿಂಗ್ (30).ರೈಲ್ವೇ ರಕ್ಷಣಾ ಪಡೆಯ ಕಾನ್​ಸ್ಟೆಬಲ್ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ರೈಲು ಸಂಚಾರ ಮಾಡುತ್ತಿದ್ದಾಗಲೇ ಈ ಘಟನೆ ನಡೆದಿದೆ.

Exit mobile version