22 C
Bengaluru
Monday, December 23, 2024

ವೇತನ ಪರಿಷ್ಕರಣೆಗೆ ಆಗ್ರಹಿಸಿ ಕೆಪಿಟಿಸಿಎಲ್ ನೌಕರರಿಗೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ:

ವೇತನ ಪರಿಷ್ಕರಣೆಗೆ ಆಗ್ರಹಿಸಿರಾಜ್ಯ ಸರ್ಕಾರದ ನಿಗಮ ಮಂಡಳಿಗಳಾದ ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿ: 16-03-2023 ರ ಗುರುವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ

ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ಅಧಿಕಾರಿಗಳು/ನೌಕರರ ನ್ಯಾಯಯುತ ಬೇಡಿಕೆಯಾದ ವೇತನ ಪರಿಷ್ಕರಣೆ ದಿನಾಂಕ 01-04-2022 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸುವ ಮೂಲಕ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸದಿದ್ದರೆ ಏನೇಬರಲಿ ಆಗಲೇಬೇಕು ಆಗಲೇಬೇಕು ವೇತನ ಪರಿಷ್ಕರಣೆ ಆಗಲೇಬೇಕು- ಎಂಬ ಕೂಗಿನ ಮೂಲಕ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರದಲ್ಲಿ ಭಾಗಿಯಾಗಲು ಸರ್ವಸಿದ್ದತೆಗಳನ್ನು ನಡಿಸಿ ತಮ್ಮ ನೌಕರ ಬಂಧುಗಳಿಗೆ ಕರೆ ಕೊಟ್ಟಿದ್ದಾರೆ

Related News

spot_img

Revenue Alerts

spot_img

News

spot_img