21 C
Bengaluru
Friday, October 25, 2024

BJP Candidates List: ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್

ಬೆಂಗಳೂರುಏ13;ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ,ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದರೆ, 2 ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ.ಎರಡನೇ ಪಟ್ಟಿಯಲ್ಲಿ ನಾಲ್ಕು ಎಸ್‌ಸಿ ಮತ್ತು ಒಂದು ಎಸ್‌ಟಿ ಕ್ಷೇತ್ರಗಳು ಒಳಗೊಂಡಿವೆ. 23 ಕ್ಷೇತ್ರಗಳು ಮತ್ತು ಅಭ್ಯರ್ಥಿಗಳ ವಿವರ ಹೀಗಿದೆ

2 ನೇ ಪಟ್ಟಿಯಲ್ಲಿ ಟಿಕೆಟ್ ಪಡೆದ ಅಭ್ಯರ್ಥಿಗಳ ವಿವರ

1.ದೇವರಹಿಪ್ಪರಗಿ-ಸೋಮನಗೌಡ ಪಾಟೀಲ್
2.ಬಸವನಬಾಗೇವಾಡಿ -ಎಸ್ .ಕೆ.ಬೆಳ್ಳುಬ್ಬಿ
3.ಇಂಡಿ-ಕಾಸಗೌಡ ಬಿರಾದಾರ್
4.ಗುರುಮಿಠಕಲ್-ಲಲಿತ ಅನಪೂರ್
5.ಬೀದರ್-ಈಶ್ವರ್ ಸಿಂಗ್ ಠಾಕೂರ್
6.ಭಾಲ್ಕಿ -ಪ್ರಕಾಶ್ ಖಂಡ್ರೆ
7.ಗಂಗಾವತಿ -ಪರಣ್ಣ ಮುನವಳ್ಳಿ
8.ಕಲಘಟಗಿ-ನಾಗರಾಜ್ ಛಬ್ಬಿ
9.ಹಾನಗಲ್-ಶಿವರಾಜ್ ಸಜ್ಜನರ್
10.ಹಾವೇರಿ -ಗವಿಸಿದ್ದಪ್ಪ ದ್ಯಾಮಣ್ಣ ನವರ್
11.ಹರಪನಹಳ್ಳಿ-ಕರುಣಾಕರ ರೆಡ್ಡಿ
12.ದಾವಣಗೆರೆ ಉತ್ತರ-ಲೋಕೀಕೆರೆ ನಾಗರಾಜ್
13.ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
14.ಮಾಯಕೊಂಡ -ಬಸವರಾಜ್ ನಾಯ್ಕ್
15.ಚನ್ನಗಿರಿ-ಶಿವಕುಮಾರ್
16.ಬೈಂದೂರು -ಗುರುರಾಜ್ ಗಂಟಿಹೊಳೆ
17.ಮೂಡಿಗೆರೆ-ದೀಪಕ್ ದೊಡ್ಡಯ್ಯ
18.ಗುಬ್ಬಿ -ಎಸ್.ಡಿ.ದಿಲೀಪ್ ಕುಮಾರ್
19.ಶಿಡ್ಲಘಟ್ಟ- ರಾಮಚಂದ್ರ ಗೌಡ
20.ಕೆಜಿಎಫ್ -ಅಶ್ವಿನಿ ಸಂಪಂಗಿ
21.ಶ್ರವಣಬೆಳಗೊಳ -ಚಿದಾನಂದ
22.ಅರಸೀಕೆರೆ-ಜಿ.ಬಿ.ಬಸವರಾಜು
23.ಹೆಗ್ಗಡದೇವನಕೋಟೆ-ಕೃಷ್ಣ ನಾಯ್ಕ್

2 ನೇ ಪಟ್ಟಿಯಲ್ಲಿ ಟಿಕೆಟ್ ಕಳೆದುಕೊಂಡ 5 ಹಾಲಿ ಶಾಸಕರು!

1.ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ
2.ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
3.ಕಲಘಟಗಿ ಶಾಸಕ ನಿಂಬಣ್ಣನವರ್ ಲಿಂಗಣ್ಣ
4.ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ
5.ಹಾವೇರಿ ಶಾಸಕ ನೆಹರು ಓಲೆಕಾರ್
6.ಮಾಯಕೊಂಡ ಶಾಸಕ ಎನ್ ಲಿಂಗಣ್ಣ
7.ಗುರ್ಮಿಠಲ್ ಶಾಸಕ ನಾಗನಗೌಡ ಕಂದಕೂರ್

ಟಿಕೆಟ್ ಫೈನಲ್ ಆಗದ ಕ್ಷೇತ್ರಗಳು

ನಾಗಠಾಣಾ, ಸೇಡಂ, ಮಾನ್ವಿ, ಕೊಪ್ಪಳ, ರೋಣ, ಹುಬ್ಬಳ್ಳಿ ಧಾರವಾಡ ಕೇಂದ್ರ, ಹಗರಿ ಬೊಮ್ಮನಹಳ್ಳಿ, ಶಿವಮೊಗ್ಗ ನಗರ, ಹೆಬ್ಬಾಳ, ಗೋವಿಂದರಾಜನಗರ, ಕೃಷ್ಣರಾಜ, ಮಹದೇವಪುರ, ಕ್ಷೇತ್ರ ಬಾಕಿ ಉಳಿದಿವೆ. ಇದರಲ್ಲೂ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

Related News

spot_img

Revenue Alerts

spot_img

News

spot_img