25.4 C
Bengaluru
Saturday, July 27, 2024

ಲಂಚಕ್ಕೆ ಬೇಡಿಕೆ ಇಟ್ಟ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಮಂಗಳೂರು :ಮಂಗಳೂರು ಬೋಂದೆಲ್​ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಆಗಿರುವ ರೋನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ 20,000 ರೂ. ಲಂಚದ ಹಣ ಸ್ವೀಕಾರಿಸುತ್ತಿದ್ದ ವೇಳೆ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಮಂಗಳೂರು ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಎಂಬಾತ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಸುರೇಶ್ ಕುಮಾರ್ , ಇನ್ಸ್ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related News

spot_img

Revenue Alerts

spot_img

News

spot_img