Revenue Facts

ಲಂಚ ಸ್ವೀಕರಿಸುತ್ತಿರುವಾಗ ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿರುವಾಗ ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

ಶಿವಮೊಗ್ಗ;ಶಿವಮೊಗ್ಗದ ಸೊರಬ ತಾಲೂಕಿನಲ್ಲಿ ಲಂಚ ಸ್ವೀಕರಿಸುತ್ತಿರುವಾಗ ಮೆಸ್ಕಾಂ ಎಇಇ(AEE) ಲೋಕಾಯುಕ್ತ(Lokayukta) ಬಲೆಗೆ ಬಿದ್ದಿರುವ ಘಟನೆ ನಡೆದಿದೆ,ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ(Mescom) ಎಇಇ, ರಮೇಶ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ(AEE),ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆಲಮಟ್ಟಿ ಮೆಸ್ಕಾಂ ಎಇಇ ಆಗಿರುವ ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಮಾಹಿತಿ ಮೇರೆಗೆ ಲೋಕಾಯುಕ್ತ(Lokayukta) ಪೊಲೀಸರು ದಾಳಿ ನಡೆಸಿದ್ದಾರೆ.ರಮೇಶ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

Exit mobile version