21.1 C
Bengaluru
Sunday, December 22, 2024

ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟ

ಬೆಂಗಳೂರು;ಕರ್ನಾಟಕ ವಿಧಾನ ಪರಿಷತ್ ಗೆ ಬೆಂಗಳೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಯಿತು.ಬಿಬಿಎಂಪಿ – ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಆರ್. ರಾಮಚಂದ್ರನ್ ಅವರು ಇಂದು ಮಾಧ್ಯಮ ಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟವಾಗಿರುವ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರು ಕೇಂದ್ರ ಜಿಲ್ಲೆಯ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾ ಚುನಾವಣಾಧಿಕಾರಿ ಶ್ರೀ ಕೆ ದಯಾನಂದ, ಬೆಂಗಳೂರು ಉತ್ತರ ಜಿಲ್ಲೆಯ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ದಾಕ್ಷಾಯಿಣಿ ಸೇರಿದಂತೆ ಚುನಾವಣಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img