21.2 C
Bengaluru
Tuesday, December 3, 2024

ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು;ಮಾಜಿ ಸಚಿವ, ರಾಜ್ಯ ಬಿಜೆಪಿ(BJP) ಹಿರಿಯ ನಾಯಕ ಆರ್ ಅಶೋಕ್‌ ಅವರ ಕ್ಷೇತ್ರದ ಹಲವು ನಾಯಕರಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗಾಳಹಾಕಿದ್ದು, ಮಾಜಿ ಸಚಿವ ಆರ್. ಅಶೋಕ್ ಅವರ 20 ಕ್ಕೂ ಹೆಚ್ಚು ಬೆಂಬಲಿಗರು ಕಾಂಗ್ರೆಸ್(Congress) ಪಕ್ಷ ಸೇರಿಕೊಂಡಿದ್ದಾರೆ. ಕೆಪಿಸಿಸಿ(KPCC) ಅಧ್ಯಕ್ಷ ಡಿಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಸೌಮ್ಯರೆಡ್ಡಿ ಸೇರಿದಂತೆ ಕಾಂಗ್ರೆಸ್‌ನ ಇತರ ಮುಖಂಡರೊಂದಿಗೆ 20ಕ್ಕೂ ಅನೇಕ ಮುಖಂಡರು ಬಿಜೆಪಿ ಮತ್ತು ಜೆಡಿಎಸ್ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರ್ಪಡೆ ಆದವರು

* ಎಲ್. ಶ್ರೀನಿವಾಸ್, ಮಾಜಿ ಉಪ ಮಹಾಪೌರರು, ಪದ್ಮನಾಭನಗರ

* ಪ್ರಸಾದ್ ಬಾಬು, ಜೆಡಿಎಸ್ ಮುಖಂಡ

*ಅರಪ್ಪ, ಮಾಜಿ ತಾ.ಪಂ.ಸದಸ್ಯ

* ಶೋಭಾ ಆಂಜಿನಪ್ಪ, ಮಾಜಿ ಕಾರ್ಪೊರೇಟರ್

*ಹೆಚ್.ನಾರಾಯಣ್‌, ಮಾಜಿ ಕಾರ್ಪೊರೇಟರ್

* ಹೆಚ್. ಸುರೇಶ್, ಮಾಜಿ ಕಾರ್ಪೊರೇಟರ್, ಹಿಂದುಳಿದ ವರ್ಗಗಳ ನಾಯಕ

* ವೆಂಕಟಸ್ವಾಮಿ ನಾಯ್ಕು ಮಾಜಿ ಕಾರ್ಪೊರೇಟರ್

*ಸಿ.ಎಲ್.ಗೋವಿಂದ ರಾಜು, ಮಾಜಿ ಕಾರ್ಪೊರೇಟರ್

* ರಂಗರಾಮೇಗೌಡ್ರು, ಮಾಜಿ ಅಧ್ಯಕ್ಷರು, ಪದ್ಮನಾಭನಗರ ಮಂಡಲ

* ಲಕ್ಷ್ಮಿ ಸುರೇಶ್, ಮಾಜಿ ಜಿ.ಪಂ. ಸದಸ್ಯರು

* ಪವನ್, ಬಿಜೆಪಿ ಮುಖಂಡರು.

* ಸುಪ್ರಿಯಾ ಶೇಖರ್, ಮಾಜಿ ಕಾರ್ಪೊರೇಟರ್

`* ಬಾಲಕೃಷ್ಣ, ಮಾಜಿ ಕಾರ್ಪೊರೇಟರ್

*ಸುಗುಣ ಬಾಲಕೃಷ್ಣ, ಮಾಜಿ ಕಾರ್ಪೊರೇಟರ್

* ಯು ಕೃಷ್ಣಮೂರ್ತಿ, ಮಾಜಿ ಕಾರ್ಪೊರೇಟರ್

*ನರಸಿಂಹ ನಾಯಕ್‌, ಮಾಜಿ ಕಾರ್ಪೊರೇಟರ್.

* ಅಕ್ಬರಖಾನ , ಜೆಡಿಎಸ್ ಮುಖಂಡ

* ರವಿಕಿರಣ್, ಸೀರಿಯಲ್ ನಟ

Related News

spot_img

Revenue Alerts

spot_img

News

spot_img