23.8 C
Bengaluru
Sunday, January 19, 2025

ಹೊಸ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಜಲಸಂಪನ್ಮೂಲ ಉಸ್ತುವಾರಿ ವಹಿಸಿಕೊಂಡ ಡಿಕೆಶಿ.

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ.

ಉಳಿದಂತೆ ಖಾತೆಗಳ ವಿವರ ಹೀಗಿದೆ:

ಸಿದ್ದರಾಮಯ್ಯ– ಮುಖ್ಯಮಂತ್ರಿ, ಹಣಕಾಸು, ವಾರ್ತಾ ಮತ್ತು ಗುಪ್ತಚರ

ಡಿ.ಕೆ ಶಿವಕುಮಾರ್– ಜಲಸಂಪನ್ಮೂಲ ಹಾಗೂ ಬೆಂಗಳೂರು ನಗಾರಾಭಿವೃದ್ಧಿ

ಕೆ.ಎಚ್ ಮುನಿಯಪ್ಪ– ಆಹಾರ ಮತ್ತು ನಾಗರಿಕ ಪೂರೈಕೆ

ಸತೀಶ್ ಜಾರಕಿಹೊಳಿ– ಲೋಕೋಪಯೋಗಿ

ಎಂ.ಬಿ ಪಾಟೀಲ್– ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿಬಿಟಿ

ಪ್ರಿಯಾಂಕ್ ಖರ್ಗೆ– ಗ್ರಾಮೀಣಾಭಿವೃದ್ಧಿ

ಜಿ.ಪರಮೇಶ್ವರ್– ಗೃಹ ಇಲಾಖೆ

ಕೆ.ಜೆ ಜಾರ್ಜ್– ಇಂಧನ

ರಾಮಲಿಂಗಾರೆಡ್ಡಿ– ಸಾರಿಗೆ ಇಲಾಖೆ

ಜಮೀರ್ ಅಹಮದ್ ಖಾನ್– ವಸತಿ, ವಕ್ಫ್

ಎಚ್.ಕೆ.ಪಾಟೀಲ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ

ಕೃಷ್ಣ ಬೈರೇಗೌಡ- ಕಂದಾಯ

ಎನ್.ಚಲುವರಾಯಸ್ವಾಮಿ- ಕೃಷಿ

ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ

ಡಾ.ಎಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ

ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಇಲಾಖೆ

ಕೆ.ಎನ್.ರಾಜಣ್ಣ; ಸಹಕಾರ

ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ

ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ

ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ

ಎಸ್.ಎಸ್.ಮಲ್ಲಿಕಾರ್ಜುನ- ತೋಟಗಾರಿಕೆ

ಶಿವರಾಜ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ’

ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ

ಮಂಕಾಳ ಸುಬ್ಬ ವೈದ್ಯ -ಮೀನುಗಾರಿಕೆ, ಬಂದರು ಮತ್ತು ಒಳನಾಡು

ಲಕ್ಷ್ಮಿ ಹೆಬ್ಬಾಳಕರ- ಮಹಿಳಾ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್- ಪೌರಾಡಳಿ ಮತ್ತು ಹಜ್

ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ದಿ ಮತ್ತು ಯೋಜನೆ, ಸಾಂಖ್ಯಿಕ

ಸಂತೋಷ್ ಎಸ್.ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ದಿ

ಎನ್.ಎಸ್.ಬೋಸರಾಜು- ಪ್ರವಾಸೋಧ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್ -ಬೆಂಗಳೂರು ಹೊರತುಪಡಿಸಿ ನಗಾರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ.ಎಂ.ಸಿ.ಸುಧಾಕರ್- ವೈದ್ಯಕೀಯ ಶಿಕ್ಷಣ

ಬಿ.ನಾಗೇಂದ್ರ- ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ

Related News

spot_img

Revenue Alerts

spot_img

News

spot_img