Revenue Facts

ಪಿಎಸ್ ಐ ಮರು ಪರೀಕ್ಷೆ;ಆದೇಶ ಪ್ರತಿ ಕೈ ಸೇರಿದ ಬಳಿಕ ನಿರ್ಧಾರ: ಜಿ. ಪರಮೇಶ್ವರ್

#Re-examination # PSI Decision after# joining # order #G. Parameshwar

ಬೆಂಗಳೂರು;PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಇನ್ನೂ ನಾನು ಅದರ ಆದೇಶ ಪ್ರತಿ ನೋಡಿಲ್ಲ, ಅದು ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ನಮ್ಮ ಅಡ್ವೋಕೇಟ್ ಜನರಲ್ ಹತ್ತಿರ ಮಾತನಾಡಿದ್ದೇನೆ, ಸ್ವತಂತ್ರ ಸಂಸ್ಥೆಯಿಂದ ಬೇಗನೇ ಮತ್ತೊಂದು ಪರೀಕ್ಷೆ ನಡೆಸುವಂತೆ ಹೈಕೋರ್ಟ್(high Court) ಹೇಳಿದೆ. ಮುಂದಿನ ಸೋಮವಾರ ಅಥವಾ ಮಂಗಳವಾರ ಆದೇಶ ಪ್ರತಿ ಕೈ ಸೇರಲಿದೆ. ತದನಂತರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ನೇಮಕಾತಿ ಬಳಿಕ ಅವರಿಗೆ ತರಬೇತಿ‌ ನೀಡಲು 1 ವರ್ಷ ಆಗಲಿದೆ. ರೂಲ್ 32ರಲ್ಲಿ 500 ರಿಂದ 600 ಎಎಸ್ ​ಐ(ASI)ಗಳಿಗೆ ಬಡ್ತಿ ನೀಡಿದ್ದೇವೆ. 545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್​ಐ(PSI) ಹುದ್ದೆಗಳು ಖಾಲಿಯಿವೆ. ಪಿಎಸ್ಐ(PSI) ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ. ಅದನ್ನು ಪರಿಗಣಿಸುತ್ತೇವೆ .ನೇಮಕಾತಿ ಬಳಿಕ ಅವರಿಗೆ ತರಬೇತಿ ನೀಡಲು 1 ವರ್ಷ ಆಗಲಿದೆ. ರೂಲ್ 32ರಲ್ಲಿ 500 ರಿಂದ 600 ಎಎಸ್ ಐ(ASI)ಗಳಿಗೆ ಬಡ್ತಿ(Promotion) ನೀಡಿದ್ದೇವೆ. 545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್ ಐ ಹುದ್ದೆಗಳು ಖಾಲಿಯಿವೆ. ಎರಡನ್ನೂ ಒಟ್ಟಿಗೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ನಡೆಸಬೇಕೆಂದು ಚರ್ಚೆ ನಡೆಸುತ್ತಿದ್ದೇವೆ ಎಂದರು.

Exit mobile version