28.6 C
Bengaluru
Thursday, May 23, 2024

ರಿಜಿಸ್ಟರ್ ಮದುವೆ ಮತ್ತಷ್ಟು ಸಲೀಸು;ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಅನುಮೋದನೆ

#Register marriage # easy# Cabinet approves# amendment # Hindu Marriage Act

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ವಿವಾಹ ನೋಂದಣಿಗೆ(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಡಾಬೇಕೆಂದಿಲ್ಲ. ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಕ್ರಿಯೆ ಇನ್ನು ಮುಂದೆ ಅತ್ಯಂತ ಸಲೀಸಾಗಲಿದೆ,ಕರ್ನಾಟಕ ಹಿಂದೂ ವಿವಾಹ ಕಾಯ್ದೆ(Karnataka Hindu Marriage Act)ಗೆ ತಿದ್ದುಪಡಿ ತರಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದು ವಿವಾಹ ಕಾಯ್ದೆ 2024 ತಿದ್ದುಪಡಿ ಸೇರಿ ಪ್ರಮುಖ 35 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಆನ್‌ಲೈನ್‌ನಲ್ಲೇ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಿದೆ. ವಧು-ವರರ & ಸಾಕ್ಷಿದಾರರ ಆಧಾರ್ ಕಾರ್ಡ್ ಸೇರಿ ಇತರ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ(Online) ಅಪ್ರೈ ಮಾಡಿ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಬಹುದು. ಬಾಪೂಜಿ ಸೇವಾ ಕೇಂದ್ರ, ಗಾಮ ಒನ್ ಕೇಂದ್ರಗಳನ್ನೂ ಅರ್ಜಿ ಸಲ್ಲಿಸಬಹುದು. ಆದರೆ, ಆನ್‌ಲೈನ್‌ನಲ್ಲಿ ರಿಜಿಸ್ಟರ್ ಮದುವೆ ಸಾಧ್ಯವಿಲ್ಲ.

Related News

spot_img

Revenue Alerts

spot_img

News

spot_img