22.7 C
Bengaluru
Tuesday, June 25, 2024

Republic day: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

#Republic day #President’s #medal # 21 police officers # Karnataka

ಬೆಂಗಳೂರು: ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ (President’s Distinguished Service Medal) ಮತ್ತು ಪ್ರಶಂಸನೀಯ ಪದಕ ಪಟ್ಟಿ(Medal list) ಪ್ರಕಟವಾಗಿದ್ದು, ಕರ್ನಾಟಕದ (Karnataka) 21 ಮಂದಿ ಅಧಿಕಾರಿಗಳ ಹೆಸರು ಪ್ರಕಟವಾಗಿದೆ.ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ.ಎಡಿಜಿಪಿ(ADGP) ಸೌಮೇಂದು ಮುಖರ್ಜಿ, ಡಿವೈಎಸ್‌ಪಿ(DYSP) ಸುಧೀರ್ ಹೆಗ್ಡೆ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೇ ಐಜಿಪಿ ರಮಣ್ ಗುಪ್ತಾ, ಐಜಿಪಿ ಪ್ರವೀಣ್ ಮಧುಕರ್ ಸೇರಿದಂತೆ ಕರ್ನಾಟಕದ 21 ಜನರ ಪಟ್ಟಿ ಬಿಡುಗಡೆಯಾಗಿದೆ. 75ನೇ ಗಣರಾಜ್ಯೋತ್ಸವ ಸಮಾರಂಭ ಶುಕ್ರವಾರ ನಡೆಯಲಿದ್ದು, ಅಂದು ಪದಕ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಆಯ್ಕೆಯಾದ ರಾಜ್ಯದ 21 ಅಧಿಕಾರಿಗಳು

ಪ್ರವೀಣ್ ಮಧುಕರ್ ಪವಾರ್, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಕರ್ನಾಟಕ.

ರಮಣ್ ಗುಪ್ತಾ, ಪೊಲೀಸ್ ಮಹಾನಿರ್ದೇಶಕರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು, ಕರ್ನಾಟಕ.

ಅನಿಲ್ ಕುಮಾರ್ ಎಸ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ.

ಶಿವಗಂಗೆ ಪುಟ್ಟಗಂಗಪ್ಪ ಧರಣೀಶ. ಕರ್ನಾಟಕ ಪೊಲೀಸ್ ಆಯುಕ್ತರು. ಸಹಾಯಕ

ರಘು ಕುಮಾರ್ ವೆಂಕಟೇಸುಲು, ಸಹಾಯಕ ನಿರ್ದೇಶಕ / ಉಪ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ

ನಾರಾಯಣಸ್ವಾಮಿ ವೆಂಕಟಶಾಮಪ್ಪ, ಪೊಲೀಸ್ ಆಯುಕ್ತರು, ಕರ್ನಾಟಕ. ಸಹಾಯಕ

ಶ್ರೀನಿವಾಸರಾಜ್ ಬೇಟೋಳಿ ಸಣ್ಣಯ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ.

ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಪೊಲೀಸ್ ಇನ್ಸ್ಪೆಕ್ಟರ್, ಕರ್ನಾಟಕ.

ಸಣ್ಣರಂಗಪ್ಪ ವೀರೇಂದ್ರಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್,ಕರ್ನಾಟಕ.

ದಾದಾಪೀರ್ ಹೊನ್ನೂರ್ ಸಾಬ್, ಸಹಾಯಕ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್, ಕರ್ನಾಟಕ.

ಸುರೇಶ್ ರಾಮಪ್ಪ ಪುಡಕಲಕಟ್ಟಿ. ಸಹಾಯಕ ಸಬ್ ಇನ್ಸ್ಪೆಕ್ಟರ್ (ವೈರ್ಲೆಸ್), ಕರ್ನಾಟಕ.

Related News

spot_img

Revenue Alerts

spot_img

News

spot_img