#State Government #orders promotion # 35 `DYSPs’ # `SPs’
ಬೆಂಗಳೂರು;ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿವೈ.ಎಸ್.ಪಿ. (Civil) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ 35 ಅಧಿಕಾರಿಗಳಿಗೆ ಕೆ.ಸಿ.ಎಸ್ ನಿಯಮ 32ರಡಿ ಎಸ್.ಪಿ. (ಸಿವಿಲ್) (Non IPS) ವೃಂದಕ್ಕೆ ಸ್ವತಂತ್ರ ಪ್ರಭಾರದಲ್ಲಿರಿಸಿ, ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿವೈ.ಎಸ್.ಪಿ. (civil) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ 35 ಅಧಿಕಾರಿಗಳಿಗೆ ಕೆ.ಸಿ.ಎಸ್ ನಿಯಮ 32ರಡಿ ಎಸ್.ಪಿ. (Civil) (Non-IPS) ವೃಂದಕ್ಕೆ ಸ್ವತಂತ್ರ ಪ್ರಭಾರದಲ್ಲಿರಿಸಿ, ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.