26.6 C
Bengaluru
Monday, June 23, 2025

ಏಳು IPS ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು;ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಧಿಕಾರಿಗಳನ್ನು ವರ್ಗಾವಣೆಯನ್ನು ಕೈಗೊಂಡಿದೆ.ಅದರಂತೆ ಇದೀಗ7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್, ಶೇಖರ್ ಟೆಕ್ಕಣನವರ್, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್ಗೆ ಸೂಚನೆ ನೀಡಲಾಗಿದೆ. ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

Related News

spot_img

Revenue Alerts

spot_img

News

spot_img