27.6 C
Bengaluru
Saturday, December 21, 2024

45 ಡಿವೈಎಸ್ಪಿ​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ, 45 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸೋಮವಾರ(ಜುಲೈ ೩೧) ಒಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು,ವರ್ಗಾವಣೆ ಆಗಿರುವ 45 ಡಿವೈಎಸ್‌ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳ ಬಗ್ಗೆ ಪಟ್ಟಿ ಬಿಡುಗಡೆ ಮಾಡಲಾಗಿದೆ.

 

 

Related News

spot_img

Revenue Alerts

spot_img

News

spot_img