ಅಭ್ಯರ್ಥಿಯು ಗರಿಷ್ಠ ₹40 ಲಕ್ಷ ಖರ್ಚಿಗೆ ಅವಕಾಶ: ಡಾ.ಕೆ.ವಿ. ರಾಜೇಂದ್ರ
ಮೈಸೂರು: ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 4೦ ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ ಮೂಲಕ...