ಅನಧಿಕೃತ ಪಟಾಕಿ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರು:ನಗರದಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದಂತ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಲಕ್ಷಾಂತರ ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಿರೋ ಘಟನೆ ನಡೆದಿದೆ,ನ್ಯೂ ತಿಪ್ಪಸಂದ್ರ ಮುಖ್ಯರಸ್ತೆ ಹಾಗೂ ಜ್ಞಾನಭಾರತಿ ಬಳಿ ಅಕ್ರಮವಾಗಿ ಪಟಾಕಿ...