ಬೆಂಗಳೂರಿನ ಬಸವನಗುಡಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ವೇಳೆ ದಾಖಲೆ ರಹಿತ ಹಣ ಪತ್ತೆ
ಬೆಂಗಳೂರು ಏ 13;ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಆಮಿಷಗಳನ್ನು ಒಡ್ಡುತ್ತಿವೆ. ಹೀಗಾಗಿ ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ.ಚುನಾವಣೆ ಸಮೀಪಿಸುತ್ತಿರುವಂತೆ...