ಆ. 14ರೊಳಗೆ ಕರ್ನಾಟಕದಲ್ಲಿ 1300 ಅನಧಿಕೃತ ಶಾಲೆಗಳಿಗೆ ಬೀಗ
#lockdown #unofficial #school #karnatakaಬೆಂಗಳೂರು ಆ.11;ರಾಜ್ಯದಲ್ಲಿ ಬರೋಬ್ಬರಿ 1,300 ಅನಧಿಕೃತ ಶಾಲೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಕೇಳಿದ ಬೆನ್ನಲ್ಲೇ ಕರ್ನಾಟಕಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ...