Lok Sabha elections:ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ!
ದೆಹಲಿ;ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷವು ಇಂದು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಟಿಕೆಟ್ ಘೋಷಿಸಲಾಗಿದ್ದು, ಮೂರನೇ ಬಾರಿಯೂ ಉತ್ತರ ಪ್ರದೇಶದ ವಾರಣಾಸಿಯಿಂದಲೇ...
ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ
ದೆಹಲಿ;ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧಿಕೃತ ಮುದ್ರೆ ಒತ್ತಿದ್ದಾರೆ. ದೆಹಲಿಯಲ್ಲಿಂದು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಜಿ ಸಿಎಂ...
ಭವಿಷ್ಯದ ಎಲ್ಲಾ ದಾಖಲಾತಿಗೂ ‘ಜನನ ಪ್ರಮಾಣಪತ್ರ’ ಕಡ್ಡಾಯ: ಲೋಕಸಭೆಯಲ್ಲಿ ಪ್ರಮುಖ ಮಸೂದೆ ಮಂಡನೆ.
ನವದೆಹಲಿ ಜು.27: 54 ವರ್ಷಗಳಲ್ಲಿ ಮೊದಲ ಬಾರಿಗೆ ಜನನ ಮತ್ತು ಮರಣ ನೋಂದಣಿ ಕಾಯ್ದೆ, 1969 ಅನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್...
ತಮಿಳು ನಾಯಕನನ್ನು ಮುಂದಿನ ಪ್ರಧಾನಿಯಾಗಿ ಆಯ್ಕೆ ಮಾಡಲಾಗುವುದು:ಅಚ್ಚರಿ ಹೇಳಿಕೆ ನೀಡಿದ ಅಮಿತ್ ಶಾ.
Amith shah: ದೇಶದಲ್ಲಿ ಲೋಕಸಭಾ ಚುನಾವಣೆಯ(Parliament election) ಕಾವು ರಂಗೇರಲಾರಂಭಿಸಿದೆ. ಸದ್ಧಿಲ್ಲದೆ ಪಕ್ಷಗಳು ತಯಾರಿ ಆರಂಭಿಸಿವೆ. ಈ ಬೆನ್ನಲ್ಲೇ ‘ಮುಂದಿನ ದಿನಗಳಲ್ಲಿ ತಮಿಳು(Tamil) ವ್ಯಕ್ತಿಯೊಬ್ಬರನ್ನು ದೇಶದ ಪ್ರಧಾನ ಮಂತ್ರಿಯನ್ನಾಗಿ ಮಾಡುತ್ತೇವೆ’ ಎಂದು ಕೇಂದ್ರ...
ಏ.27 ರಂದು `ಕರ್ನಾಟಕ ಚುನಾವಣಾ ಆಖಾಡ’ಕ್ಕೆ ಪ್ರಧಾನಿ ಮೋದಿ ಎಂಟ್ರಿ : 180 ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ!
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಏಪ್ರಿಲ್ 29 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಈಗಾಗಲೇ ಹಲವು...
ಕರ್ನಾಟಕದ ಮೇಲೆ ಕಣ್ಣಿಟ್ಟ ಬಿಜೆಪಿ: ಬೆಂಗಳೂರಿಗೆ ಅಮಿತ್ ಶಾ ಭೇಟಿ
ಬೆಂಗಳೂರು, ಜ. 21 : ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದತ್ತ ಬಿಜೆಪಿ ನಾಯಕರು ಪದೇ ಪದೇ ಪ್ರವಾಸ ಕೈಗೊಳ್ಳುತ್ತಿದ್ದಾರೆ. ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಭರ್ಜರಿ ತಂತ್ರಗಾರಿಕೆಯನ್ನು ರೂಪಿಸಲಾಗುತ್ತಿದೆ. ಕರ್ನಾಟಕ ರಾಜ್ಯವನ್ನು...