9.44ಲಕ್ಷ ಅರ್ಹರಿಗೆ ಹಣ ಜಮೆಯಾಗಿಲ್ಲ;ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ, ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ 9,44,155 ಅರ್ಜಿದಾರರಿಗೆ ಹಣ ಸಂದಾಯವಾಗಿಲ್ಲ. ಇದಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಮಹಿಳಾ ಮತ್ತು ಮಕ್ಕಳ...