ಆಗಸ್ಟ್ 1 ರಿಂದ ಎಕ್ಸ್ಪ್ರೆಸ್ವೇಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ನಿಷೇಧ – ಅಲೋಕ್ ಕುಮಾರ್.
ಬೆಂಗಳೂರು ಜು.25 : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಅಪಘಾತ ತಡೆಯಲು ಪೊಲೀಸ್ ಇಲಾಖೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್‌ಕುಮಾರ್ ಮಂಗಳವಾರ (ಜೂನ್ 25) 2ನೇ ಬಾರಿಗೆ ಹೆದ್ದಾರಿ ಪರಿಶೀಲನೆ ನಡೆಸಿದರು.ಕಳೆದ ತಿಂಗಳು, ಹೆದ್ದಾರಿ...