ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವೆ ಮಾಡಿದ ಪ್ರಮುಖ ಘೋಷಣೆಗಳಿವು!Budget 2023:
ಬೆಂಗಳೂರು, ಫೆಬ್ರವರಿ 1: ಸಂಸತ್ನಲ್ಲಿ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ಸತತ 5ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಪ್ರಧಾನಿ...