ಕರ್ನಾಟಕ ಪರಿಷತ್‌ಗೆ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆ
ಬೆಂಗಳೂರು;ವಿಧಾನ ಪರಿಷತ್‌ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಬಿಜೆಪಿ(BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(J.P.Nadda) ಸೂಚನೆಯಂತೆ ಆಯ್ಕೆ ನಡೆದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ 6 ತಿಂಗಳ...
ವಿಪಕ್ಷ ನಾಯಕರಾಗಿ ಹಿರಿಯ ನಾಯಕ ಆರ್.ಅಶೋಕ್ ಹೆಸರು ಆಯ್ಕೆ
ಬೆಂಗಳೂರು :ಮಾಜಿ ಸಚಿವ ಆರ್. ಅಶೋಕ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ(BJP) ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ(B.Y vijendra) ನೇತೃತ್ವದಲ್ಲಿ ನಡೆದ ಶಾಸಕಾಂಗ(Legislature)...
ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು;ಮಾಜಿ ಸಚಿವ, ರಾಜ್ಯ ಬಿಜೆಪಿ(BJP) ಹಿರಿಯ ನಾಯಕ ಆರ್ ಅಶೋಕ್ ಅವರ ಕ್ಷೇತ್ರದ ಹಲವು ನಾಯಕರಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಾಳಹಾಕಿದ್ದು, ಮಾಜಿ ಸಚಿವ ಆರ್. ಅಶೋಕ್ ಅವರ 20 ಕ್ಕೂ...
ಕಂದಾಯ ಸಚಿವರ ಮುನಿಸಿಗೆ ಕಪಿಲ್ ಮೋಹನ್ ವರ್ಗಾವಣೆ ?
ಬೆಂಗಳೂರು, ಅ. 26: ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಕೇವಲ 40 ದಿನಕ್ಕೆ ಜಾಗ ಖಾಲಿ ಮಾಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರ ಮೂಗಿನ ನೇರಕ್ಕೆ ಕಡತಗಳಿಗೆ...
ಕರ್ನಾಟಕದಲ್ಲಿ ಆಸ್ತಿ ನೋಂದಣಿ ಸರಳಗೊಳಿಸಲಿದೆ ‘ಕಾವೇರಿ 2.0’
ತೊಂದರೆ ಮುಕ್ತವಾದ ಆಸ್ತಿ ನೋಂದಣಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದಾಗಿ ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ʻಕಾವೇರಿ 2.0ʼ ತಂತ್ರಾಂಶ ಪರಿಚಯಿಸಲು ಕರ್ನಾಟಕ ಸರ್ಕಾರ ಸಜ್ಜಾಗಿದೆ. ʻಹೊಸ ತಂತ್ರಾಂಶವನ್ನು ಈಗಾಗಲೇ ಕಲಬುರಗಿಯ ಚಿಂಚೋಳಿ ಉಪನೋಂದಣಾಧಿಕಾರಿ...
ಕರ್ನಾಟಕದಲ್ಲಿ ಆಸ್ತಿ ನೋಂದಣಿ: ಈ ತ್ರೈಮಾಸಿಕದಲ್ಲಿ ₹1,117.03 ಕೋಟಿ ಹೆಚ್ಚುವರಿ ಸಂಗ್ರಹ
ಏಪ್ರಿಲ್‌ನಿಂದ ಸೆಪ್ಟೆಂಬರ್ ತನಕ ಕರ್ನಾಟಕ ರಾಜ್ಯ ಆಸ್ತಿ ನೋಂದಣಿಯಲ್ಲಿ ₹6,764 ಕೋಟಿ ಸಂಗ್ರಹವಾಗಿದೆ. ಕೊರೊನಾ ಪೂರ್ವ ಸಮಯಕ್ಕಿಂತಲೂ ಈ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಕೋಟಿ ಸಂಗ್ರಹವಾಗಿದೆ, ಈ ಮೂಲಕ ಗರಿಷ್ಠ ಮಟ್ಟ...