ಆದಾಯ ಹೆಚ್ಚಳಕ್ಕೆ ಬಿಬಿಎಂಪಿ ಕ್ರಮ;ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ(BBMP) ತನ್ನ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದು, ಆಸ್ತಿ -ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿಗಳನ್ನು ಪತ್ತೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...