Tag: ಆಸ್ತಿ ತೆರಿಗೆ(Property tax)
Property Tax;ಆಸ್ತಿ ತೆರಿಗೆ ಹೆಚ್ಚಳ ಇಲ್ಲ BBMP ಸ್ಪಷ್ಟನೆ
ಬೆಂಗಳೂರು: ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆ(Property tax) ಹೆಚ್ಚಳ ಮಾಡಿಲ್ಲ ಎಂದು ಪಾಲಿಕೆ ಸ್ಪಷ್ಟನೆ ನೀಡಿದೆ.ಸಾಮಾಜಿಕ ಜಾಲತಾಣದಲ್ಲಿ ಅನುರಾಗ್ ಸಿಂಗ್ ಎಂಬುವವರು ಏಪ್ರಿಲ್ 1ರಿಂದ ಬಿಬಿಎಂಪಿ ಸೇರಿದಂತೆ ರಾಜ್ಯದೆಲ್ಲೆಡೆ ಆಸ್ತಿ...