Lokayukta: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್
ಹಿರಿಯೂರು: ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಅನ್ನು ಲೋಕಾಯುಕ್ತ(Lokayukta) ಪೊಲೀಸರು ಬಂಧಿಸಿದ್ದಾರೆ.ಲಂಚಕ್ಕೆ ಬೇಡಿಕೆಯಿಟ್ಟು ಮನೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಹೊಸಯಳನಾಡು ಗ್ರಾಮ...