ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯ(ED)ದಾಳಿ
ಬೆಂಗಳೂರು;ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ED ದಾಳಿ ನಡೆದಿದೆ. ಉಷಾ ರಾಮನಾನಿ ಎಂಬ ಉದ್ಯಮಿ ಮನೆ ಮೇಲೆ ದಾಳಿ ನಡೆದಿದ್ದು ಅಧಿಕಾರಿಗಳು ತನಿಖೆ(Investigation) ಆರಂಭಿಸಿದ್ದಾರೆ.ಬೆಂಗಳೂರಿನ ಉದ್ಯಮಿಯೋರ್ವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಯನ್ನು ವಿರೋಧಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಾವು ಎಸಗಿರುವ ಆಪಾದಿತ ಅಪರಾಧಗಳ ತನಿಖೆಗೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಅನುಮತಿ ನೀಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್...
ಬೈಜೂಸ್ (BYJU’s) CEO ಕಚೇರಿ ಮೇಲೆ ಇಡಿ ದಾಳಿ
ಬೆಂಗಳೂರು ಏ.29 : ಎಜುಟೆಕ್ ನ ಪ್ರಮುಖ ಬೈಜೂಸ್ನ ಸಿಇಒ ಬೈಜೂ ರವೀಂದ್ರನ್ ಅವರ ಬೆಂಗಳೂರಿನಲ್ಲಿರುವ ಕಚೇರಿ ಮತ್ತು ವಸತಿ ಆವರಣದಲ್ಲಿ ಶೋಧ ನಡೆಸಲಾಗಿದೆ ಮತ್ತು ವಿದೇಶಿ ವಿನಿಮಯ ಉಲ್ಲಂಘನೆ ತನಿಖೆಯ ಭಾಗವಾಗಿ...
ಕಾರ್ತಿ ಪಿ ಚಿದಂಬರಂಗೆ ಇಡಿ ಶಾಕ್ : ಕೊಡಗಿನಲ್ಲಿರುವ ಆಸ್ತಿಗಳು ಜಪ್ತಿ
ಬೆಂಗಳೂರು, ಏ. 19 : ಕಾಂಗ್ರೆಸ್ ಸಂಸದ ಕಾರ್ತಿ ಪಿ ಚಿದಂಬರಂಗೆ ಸಂಕಷ್ಟ ಎದುರಾಗಿದೆ. ಇಡಿ ಅಧಿಕಾರಿಗಳು ಕಾರ್ತಿ ಪಿ ಚಿದಂಬರಂ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಕಾರ್ತಿ ಚಿದಂಬರಂ ಅವರಿಗೆ ಸೇರಿದ...
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡುಗೆ IT ಶಾಕ್
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಗೆ ಬರದ ಸಿದ್ಧತೆ ನಡೆಸಿರುವಾಗಲೇ ಬೆಂಗಳೂರಿನ ಕಾಂಗ್ರೆಸ್ ಮುಖಂಡನ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ...
ಮನೆ ಖರೀದಿದಾರರಿಗೆ ವಂಚನೆ: ಇಡಿಯಿಂದ ಮಂತ್ರಿ ಗ್ರೂಪ್‌ನ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ!
ಬೆಂಗಳೂರ/ನವದೆಹಲಿ: ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ ವಂಚಿಸಿದ ರಿಯಲ್ ಎಸ್ಟೇಟ್ ಕಂಪನಿಯಾದ ಮಂತ್ರಿ ಗ್ರೂಪ್‌ನ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.ಮಂತ್ರಿ ಸೆರಿನಿಟಿಯ, ಮಂತ್ರಿ ವೆಬ್...