ಉದ್ಯೋಗದಾತರ ತಪ್ಪಿಗೆ ಉದ್ಯೋಗಿಗೆ ಪಿಂಚಣಿ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ!
ನವದೆಹಲಿ ಮೇ 10: ಉದ್ಯೋಗದಾತರು ತಪ್ಪಿಗೆ ಉದ್ಯೋಗಿಗೆ ಪಿಂಚಣಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಯೋಗದಾತರು ತಪ್ಪಾಗಿ ಹಣ ಕಡಿತ ಮಾಡಿ ಅದಕ್ಕೆ ಉದ್ಯೋಗಿಯನ್ನೇ ಹೊಣೆ ಮಾಡುವುದು, ಉದ್ಯೋಗಿಗೆ ಪಿಂಚಣಿ ನಿರಾಕರಿಸುವುದು...