Udyogini Scheme;ಮಹಿಳೆಯರ ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 3 ಲಕ್ಷ
#3 lakh #given #employment #women
ಬೆಂಗಳೂರು;ರಾಜ್ಯದ ಮಹಿಳೆಯರಿಗಾಗಿ ಈ ಹಿಂದೆಯೂ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆ ಪೈಕಿ ಕರ್ನಾಟಕ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡಾ ಒಂದಾಗಿದೆ.ಸಣ್ಣ ಉದ್ಯಮ ಆರಂಭಿಸಲು ಹಣವಿಲ್ಲದೆ ಪರದಾಡುತ್ತಿರುವ...