ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ 8 ಜನ ಶಿಕ್ಷಣ ತಜ್ಞರು ನಾಮ ನಿರ್ದೇಶನ ಮಾಡಿದ ಸರ್ಕಾರ
ಬೆಂಗಳೂರು;ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ 8 ಜನ ಶಿಕ್ಷಣ ತಜ್ಞರನ್ನು ಉನ್ನತ ಶಿಕ್ಷಣ ಇಲಾಖೆ ನಾಮನಿರ್ದೇಶನ ಮಾಡಿದೆ.ಮುಂದಿನ ಐದು ವರ್ಷಗಳ ಅವಧಿಗೆ ಅಥವಾ ಅವರಿಗೆ 70 ವರ್ಷ ತುಂಬುವವರೆಗೆ ಅಥವಾ ಮುಂದಿನ ಆದೇಶದವರೆಗೆ...