ಮಹಿಳಾ ಮೀಸಲು ವಿಧೇಯಕಕ್ಕೆ ಬಿತ್ತು ರಾಷ್ಟ್ರಪತಿ ಮುರ್ಮು ಅಂಕಿತ
ದೆಹಲಿ;ಮಹಿಳೆಯರಿಗೆ ಶೇ.33 ಮೀಸಲು ಕಲ್ಪಿಸುವ ವಿಧೇಯ ಕಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಗುರುವಾರ ಒಪ್ಪಿಗೆ ಸೂಚಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ವಿಷಯ ತಿಳಿಸಿದೆ.ಇದೀಗ ನಾರಿ ಶಕ್ತಿ ವಂದನ್ ಅಧಿನಿಯಮ್...
© 2022 - Revenue Facts. All Rights Reserved.