ಬೆಂಗಳೂರಿನಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ ಸೂಪರ್ ಸ್ಟಾರ್ ಉಪೇಂದ್ರ
ಬೆಂಗಳೂರು, ಏ. 20 : ಕತ್ರಿಗುಪ್ಪೆಯಲ್ಲಿ ಭವ್ಯವಾದ ಬಂಗಲೆಯಲ್ಲಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಈಗ ಮತ್ತೊಂದು ಮನೆಯನ್ನು ಖರೀದಿಸಿದ್ದಾರೆ. ಅದೂ ಕೂಡ ಬೆಂಗಳೂರಿನಲ್ಲೇ ಖರೀದಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸ್ಯಾಂಕಿ ಟ್ಯಾಂಕ್...