ಇಂದು ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪರಿಶೀಲಿಸಲಿರುವ ಸಿಎಂ
ಬೆಂಗಳೂರು, ಜು . 29 :ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯನ್ನು ಪರಿಶೀಲನೆ ನಡೆಸಲಿದ್ದಾರೆ.ಸಕ್ಕರೆ ನಾಡು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು,ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವುದು...