ಶಿವಮೊಗ್ಗ- ಬೆಂಗಳೂರು ನಡುವೆ ಆ. 31ರಿಂದ ವಿಮಾನಯಾನ ಸೇವೆ ಆರಂಭ
#Shimoga #Bangalore #Airline #service #31stAugust
ಬೆಂಗಳೂರು: ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು (ಆ.31) ಆರಂಭವಾಗಲಿವೆ.ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ...