ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ
ನವದೆಹಲಿ, ಸೆ 19:ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ(cabinet meeting) ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ(Women’s Reservation Bill) ಅನುಮೋದನೆ...